ಏರ್ಪೋರ್ಟ್ ನಲ್ಲಿ ಬಾಂಬ್ ಇದೆ ಅಂತಾ ಜೋಕ್ ಮಾಡಿ ಪೊಲೀಸರ ಅತಿಥಿಯಾದ ಪ್ರಯಾಣಿಕ. !

ಬೆಂಗಳೂರು:- ಏರ್ಪೋರ್ಟ್ ನಲ್ಲಿ ಬಾಂಬ್ ಇದೆ ಅಂತಾ ಜೋಕ್ ಮಾಡಿ ಪ್ರಯಾಣಿಕನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಪ್ಲೇಆಫ್‌ ಪ್ರವೇಶಿಸಿದ RCB… ಬೆಂಗಳೂರು ಫುಲ್ ದೀಪಾವಳಿ ಸೆಲೆಬ್ರೇಷನ್.. ಇನ್ನೂ ಕಪ್‌ ಗೆದ್ರೆ ಹೇಗಿರುತ್ತೆ ನೀವೆ ಊಹಿಸಿ! ರಾಜಧಾನಿ ಬೆಂಗಳೂರಿನ ಕೆಐಎಎಲ್ ಏರ್ಪೋರ್ಟ್ ನಲ್ಲಿ ಪ್ರಯಾಣಿಕನ ಅವಾಂತರ ಕಂಡು ಬಂದಿದೆ. ಬಾಂಬ್ ಇದೆ ಅಂತಾ ಜೋಕ್ ಮಾಡಿ ಪ್ರಯಾಣಿಕ ಪೊಲೀಸರ ಅತಿಥಿಯಾಗಿದ್ದಾನೆ. ಪ್ರಯಾಣಿಕನನ್ನ ವಶಕ್ಕೆ ಪಡೆದು ಪೊಲೀಸರಿಗೆ ಅಧಿಕಾರಿಗಳು ಒಪ್ಪಿಸಿದ್ದಾರೆ. ಪ್ರಯಾಣಿಕ ರಾಜೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರಿನಿಂದ ಪುಣೆಗೆ … Continue reading ಏರ್ಪೋರ್ಟ್ ನಲ್ಲಿ ಬಾಂಬ್ ಇದೆ ಅಂತಾ ಜೋಕ್ ಮಾಡಿ ಪೊಲೀಸರ ಅತಿಥಿಯಾದ ಪ್ರಯಾಣಿಕ. !