ಸುಡುಬಿಸಿಲಿಗೆ ಹೈರಾಣಾದ ಜನತೆ; ಆರೋಗ್ಯದಲ್ಲೂ ಏರುಪೇರು!

ಬೆಂಗಳೂರು:- ಬಿಸಿಲ ಝಳಕ್ಕೆ ರಾಜ್ಯದ ಜನತೆ, ಕೂಲಿ ಕಾರ್ಮಿಕರು ಹೈರಾಣಾಗಿದ್ದಾರೆ. ಪ್ರಸ್ತುತ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2 ರಿಂದ 3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಎಪ್ರಿಲ್ ತಿಂಗಳಿನಿಂದ ಮೇ ತಿಂಗಳ ಅವಧಿಯಲ್ಲಿ ಬರುವ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಭಾರತ ಹವಾಮಾನ ಇಲಾಖೆಯು ಸೂಚಿಸಿದೆ. ನಿರ್ಮಲಾನಂದನಾಥ ಶ್ರೀ ಭೇಟಿಯಾಗಿ ಆಶೀರ್ವಾದ ಪಡೆದ CM ಸಿದ್ದರಾಮಯ್ಯ! ಬೆಂಗಳೂರು ನಗರದಲ್ಲಿ ಮೂರು … Continue reading ಸುಡುಬಿಸಿಲಿಗೆ ಹೈರಾಣಾದ ಜನತೆ; ಆರೋಗ್ಯದಲ್ಲೂ ಏರುಪೇರು!