ಹುಬ್ಬಳ್ಳಿ: ಕೇಂದ್ರದ ಬಿಜೆಪಿ ಆಡಳಿತದ ಸರ್ಕಾರವು ದಕ್ಷಿಣ ರಾಜ್ಯಗಳ ಮೇಲೆ ಮಲತಾಯಿ ಧೋರಣೆ ತೋರುತ್ತಿದೆ ಎಂಬುದನ್ನು ದಕ್ಷಿಣ ಭಾಗದ ರಾಜ್ಯಗಳ ಜನತೆ ಅರ್ಥಮಾಡಿಕೊಂಡಿದ್ದಾರೆ ಹೀಗಾಗಿ ಮೋದಿ ನಾಯಕತ್ವವನ್ನು ದೇಶದ ದಕ್ಷಿಣ ಭಾಗ ಒಪ್ಪುವುದಿಲ್ಲ ಮತ್ತು ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡ್ಡವಾಡ ಪ್ರತಿಕ್ರಿಯಿಸಿದ್ದಾರೆ.
ದೇಶಕ್ಕೆ ಗ್ಯಾರಂಟಿ ಮೋದಿ ಎಂಬ ಇವರ ನಾನ್ನುಡಿ ತೆಲಂಗಾಣದಲ್ಲಿ ಕರ್ನಾಟಕದಲ್ಲಿ ಏಕೆ ಕೆಲಸ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.