ಬೆಳಗಾವಿ:- ಕಾಂಗ್ರೆಸ್ ನಾಯಕರನ್ನು ನಿಂದಿಸಿದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಾಚ್ಯವಾಗಿ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ವ್ಯಕ್ತಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ
ಕರ್ನಾಟಕದಲ್ಲಿ ರದ್ದಾಗುತ್ತಾ “ಪುಷ್ಪ2” ಸಿನಿಮಾ!?: ಬೆಂಗಳೂರು ಪೊಲೀಸರು ಕೊಟ್ಟ ಸೂಚನೆ ಏನು!?
ಮೋಹಿತ್ ನರಸಿಂಹಮೂರ್ತಿ ಬಂಧಿತ ಆರೋಪಿ. ಸತೀಶ್ ಜಾರಕಿಹೊಳಿ ಬೆಂಬಲಿಗ ವಿಜಯ ತಳವಾರ್ ಎಂಬುವರಿಂದ ಕೇಸ್ ದಾಖಲಾಗಿತ್ತು. ತುಮಕೂರಿನಲ್ಲಿ ಆರೋಪಿಯನ್ನು ಬಂಧಿಸಿ ಬೆಳಗಾವಿಗೆ ಕರೆತಂದ ಪೊಲೀಸರು ಬೆಳಗಾವಿ ಕೋರ್ಟ್ಗೆ ಹಾಜರು ಪಡಿಸಿದ್ದಾರೆ.