ಹೆಣ್ಣು ಮಕ್ಕಳಿಗೆ ತನ್ನ ಖಾಸಗಿ ಅಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದವನ ಎಡೆಮುರಿ ಕಟ್ಟಿದ ಪೊಲೀಸ್!

ಬೆಂಗಳೂರು:- ಬೆಂಗಳೂರಿನ ವಿವಿಪುರಂ ಪೊಲೀಸರು ಕಾರ್ಯಚರಣೆ ನಡೆಸಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ತನ್ನ ಮರ್ಮಾಂಗವನ್ನು ತೊರಿಸಿ ಎಸ್ಕೇಪ್ ಆಗುತ್ತಿದ್ದ ವಿಕೃತ ಕಾಮುಕನನ್ನು ಅರೆಸ್ಟ್ ಮಾಡಿದ್ದಾರೆ. Kuldeep Yadav: ಟೀಮ್ ಇಂಡಿಯಾದ ಸ್ಪಿನ್ನರ್ ಕುಲ್​ದೀಪ್ ಯಾದವ್ ರನ್ನು ಅಭಿನಂದಿಸಿದ UP ಸಿಎಂ! 48 ವರ್ಷದ ಅಯೂಬ್ ಉರ್ ರೆಹಮಾನ್ ಬಂಧಿತ ಕಾಮಿ ಎನ್ನಲಾಗಿದೆ. ಈತ ಯುವತಿಯರು ಹೆಚ್ಚಾಗಿರುವ ಕಾಲೇಜು ಟಾರ್ಗೆಟ್ ಮಾಡಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗುತ್ತಿದ್ದ. ಹೀಗೆ ಮಾಡಿ … Continue reading ಹೆಣ್ಣು ಮಕ್ಕಳಿಗೆ ತನ್ನ ಖಾಸಗಿ ಅಂಗ ತೋರಿಸಿ ಎಸ್ಕೇಪ್ ಆಗುತ್ತಿದ್ದವನ ಎಡೆಮುರಿ ಕಟ್ಟಿದ ಪೊಲೀಸ್!