ಕೋಲಾರ: ಡಿಫೆಕ್ಟಿವ್ ಸೈಲೆನ್ಸರ್ ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ಹಿನ್ನೆಲೆ ಕರ್ಕಶ ಸೈಲೆನ್ಸರ್ಗಳು ಹಾಗೂ ಶ್ರಿಲ್ ಹಾರ್ನ್ಗಳನ್ನು ವಶಪಡಿಸಿಕೊಂಡ ಪೊಲೀಸರು ಕೋಲಾರ ನಗರದ ಅಮ್ಮಾವಾರಿ ಪೇಟೆ ಸರ್ಕಲ್ ನಲ್ಲಿ ಎಸ್ಪಿ ನಿಖಿಲ್ ನೇತೃತ್ವದಲ್ಲಿ ಬುಲ್ಡೋಸರ್ ಮೂಲಕ ನಾಶ ಮಾಡಿದ್ದಾರೆ.
ಧ್ಯಾನದಿಂದ ಆರೋಗ್ಯ, ನೆಮ್ಮದಿ: ಧ್ಯಾನದಿಂದ ನಮಗೆ ಏನೆಲ್ಲ ಪ್ರಯೋಜನಗಳಿವೆ ಗೊತ್ತಾ..?
ಸೈಲೆನ್ಸರ್ ಗಳ ಮೇಲೆ ಬುಲ್ಡೋಸರ್ ಹತ್ತಿಸಿದ ನಾಶ ಮಾಡಿದರು. ನೂರಾರು ಬೈಕ್ ಸೈಲೆನ್ಸರ್ ಗಳನ್ನ ನಾಶ ಮಾಡಿ ಬೈಕ್ ಸವಾರರಿಗೆ ಎಚ್ಚರಿಕೆ ನೀಡಿದರು. ನಗರದಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯುಂಟು ಮಾಡುತ್ತಿದ್ದ ಸೈಲೆನ್ಸರ್ ಗಳ ಕರ್ಕಶ ಶಬ್ದದಿಂದ ಬೈಕ್ ಸವಾರರಿಗೆ ದಂಡ ಹಾಕಿದರು.