Doddaballapura: ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್..!

ದೊಡ್ಡಬಳ್ಳಾಪುರ:- ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗಂಡನನ್ನು ಬರ್ಬರವಾಗಿ ಕೊಲೆಗೈದಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹಾರಿಸಿದ್ದಾರೆ. PM modi: ನಾನು ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ – PM ಮೋದಿ ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ‌ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ‌ ನಡೆಸಿದ್ದಾನೆ. ಪೊಲೀಸರ ಮೇಲೆ … Continue reading Doddaballapura: ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್..!