ಮುಂದಿನ ವರ್ಷದಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ನಿರೀಕ್ಷೆಯಿದೆ – ಕುಮಾರ್ ಬಂಗಾರಪ್ಪ!

ಶಿವಮೊಗ್ಗ:- ಮುಂದಿನ ವರ್ಷದಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ನಿರೀಕ್ಷೆಯಿದೆ ಎಂದು ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರು ನಾಗರೀಕರ ಗಮನಕ್ಕೆ: ಕೋರಮಂಗಲದ ಈ ಪ್ರದೇಶಗಳಲ್ಲಿ 2 ದಿನ ಕರೆಂಟ್ ಕಟ್! ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ ಎಂದರು. ಬಿಜೆಪಿ ರಾಷ್ಟ್ರಾಧ್ಯಕ್ಷರು ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದರಿಂದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರ ಸ್ಥಾನ ಖಾಲಿಯಾಗುವ ನಿರೀಕ್ಷೆ ಇದೆ. ನಾನು … Continue reading ಮುಂದಿನ ವರ್ಷದಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ನಿರೀಕ್ಷೆಯಿದೆ – ಕುಮಾರ್ ಬಂಗಾರಪ್ಪ!