ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ವಿಚಾರ: ಸಿ.ಪಿ ಯೋಗೇಶ್ವರ್ ಹೇಳಿದ್ದೇನು..?

ಹುಬ್ಬಳ್ಳಿ: ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿ.ಪಿ. ಯೋಗೇಶ್ವರ ಅವರು, ಚನ್ನಪಟ್ಟಣ‌ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಸ್ಪಷ್ಟಪಡಿಸಿದರು. ಆದರೆ ಸ್ವತಂತ್ರವಾಗಿಯೋ, ಯಾವ ಪಕ್ಷದಿಂದ ಎಂಬುದು ಇನ್ನು ಅಂತಿಮಗೊಂಡಿಲ್ಲ. ಆದರೆ ಸ್ಪರ್ಧೆ ಮಾತ್ರ ಖಚಿತ ಎಂದು ತಿಳಿಸಿದರು. ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರ ಗೃಹ ಕಚೇರಿಯಲ್ಲಿ ರಾಜೀನಾಮೆ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ ಬಿಜೆಪಿಯ‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿಲ್ಲ. ಇನ್ನು … Continue reading ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ವಿಚಾರ: ಸಿ.ಪಿ ಯೋಗೇಶ್ವರ್ ಹೇಳಿದ್ದೇನು..?