ವಿದ್ಯುತ್ ತಂತಿ ತುಂಡಾಗಿ ಬಿದ್ದು, ಎರಡೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಭಸ್ಮ

ಹಾಸನ : ಹುಲ್ಲಿನ ಬಣವೆ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ಎರಡೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಸಂಪೂರ್ಣ ಭಸ್ಮವಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಡಕ್ಯಾತನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ಯಾರಾ ಟ್ರೂಪರ್ ಟ್ರೈನಿಂಗ್ ವೇಳೆ ಯೋಧ ಮಂಜುನಾಥ್ ನಿಧನ ; ಸಂಕೂರಿನಲ್ಲಿ ನೀರವ ಮೌನ ರೈತ ದೇವರಾಜು ಎಂಬುವವರಿಗೆ ಸೇರಿದ ಜಮೀನನಲ್ಲಿ ಬೆಳೆದಿದ್ದ ಭತ್ತದ ಹುಲ್ಲಿನ ಮೇಲೆ ವಿದ್ಯುತ್‌ ತಂತಿ ದಿಢೀರ್‌ ತುಂಡಾಗಿ ಬಿದಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ … Continue reading ವಿದ್ಯುತ್ ತಂತಿ ತುಂಡಾಗಿ ಬಿದ್ದು, ಎರಡೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಭಸ್ಮ