ಭಾರತದ ಸೈನಿಕರನ್ನು ಹೊರ ಹಾಕಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಶೀಘ್ರವೇ ಬೆಂಗಳೂರಿಗೆ!

ನವದೆಹಲಿ: ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಝು ಮೂರು ದಿನಗಳ ಪ್ರವಾಸಕ್ಕಾಗಿ ಮುಂದಿನ ವಾರ ಭಾರತಕ್ಕೆ ಆಗಮಿಸಲಿದ್ದಾರೆ. ಈ ಭೇಟಿಯ ವೇಳೆ ಬೆಂಗಳೂರಿಗೂ ಆಗಮಿಸಿ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. G Parameshwar: ಬಿಜೆಪಿಯವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ: ಜಿ. ಪರಮೇಶ್ವರ್! ಕಳೆದ ಮಾರ್ಚ್‌ನಲ್ಲಿ ನಡೆದ ಮಾಲ್ಡೀವ್ಸ್‌ ಸಂಸದೀಯ ಚುನಾವಣೆ ವೇಳೆ ಮುಯಿಜು ಭಾರತ ವಿರೋಧಿ ನಿಲುವು ಪ್ರದರ್ಶಿಸಿದ್ದರು. ಗೆದ್ದ ಮೇಲೆ ತಮ್ಮ ದೇಶ ದಲ್ಲಿನ ಭಾರತೀಯ ಯೋಧರಿಗೆ ದೇಶ ತೊರೆಯಲು ಗಡುವು ನೀಡಿದ್ದರು. ಚೀನಾ ಜೊತೆಗೆ ಮತ್ತಷ್ಟು ಸ್ನೇಹದ … Continue reading ಭಾರತದ ಸೈನಿಕರನ್ನು ಹೊರ ಹಾಕಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಶೀಘ್ರವೇ ಬೆಂಗಳೂರಿಗೆ!