ಚಿನ್ನದ ಬೆಲೆ ತುಸು ಇಳಿಕೆ ಆಗಿದ್ದು, ಗೋಲ್ಡ್ ಪ್ರಿಯರು ಖುಷ್ ಆಗಿದ್ದಾರೆ.
World Cup: ಭಾರತ ವಿಶ್ವಕಪ್ ಗೆಲ್ಲುತ್ತಿದ್ದಂತೆ ದರ್ಶನ್ ಗೆ ಧನ್ಯವಾದ ಹೇಳುತ್ತಿದ್ದಾರೆ ನೆಟ್ಟಿಗರು..!
ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್ಗೆ 25 ರೂನಷ್ಟು ಕಡಿಮೆ ಆಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಕಂಡಿದೆ. ಸತತ ಮೂರ್ನಾಲ್ಕು ಬಾರಿ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,950 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 30ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 895 ರೂ
![](https://ainlivenews.com/wp-content/uploads/2024/01/Ad-Banner-copy-scaled.jpg)