Gold price: ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ದುಪ್ಪಟ್ಟು.. ಇಲ್ಲಿದೆ ಇವತ್ತಿನ ದರ ಪಟ್ಟಿ!

ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 350 ರೂನಷ್ಟು ಹೆಚ್ಚಳವಾಗಿದೆ. ಅಕ್ಷಯ ತೃತೀಯ ಇದ್ದ ಈ ವಾರ ಚಿನ್ನದ ಬೆಲೆ ಅಧಿಕ ಮಟ್ಟದಲ್ಲಿದೆ. ಮಾಜಿ ಸಿಎಂ ಎಸ್​ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು.. ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ! ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ … Continue reading Gold price: ಕಳೆದ ಹತ್ತು ದಿನದಲ್ಲಿ ಚಿನ್ನದ ಬೆಲೆ ದುಪ್ಪಟ್ಟು.. ಇಲ್ಲಿದೆ ಇವತ್ತಿನ ದರ ಪಟ್ಟಿ!