ಮತ್ತೆ ಹೆಚ್ಚಾಯ್ತು ಚಿನ್ನದ ಬೆಲೆ.. ಬೆಳ್ಳಿಯೂ ದುಬಾರಿ.. ಇಲ್ಲಿದೆ ಇವತ್ತಿನ ದರಪಟ್ಟಿ!

ಚಿನ್ನದ ಬೆಲೆ ಗ್ರಾಮ್​ಗೆ 25 ರೂ ಜಾಸ್ತಿ ಆಗಿದ್ದು, ಬೆಳ್ಳಿಯೂ ದುಬಾರಿ ಆಗಿದೆ. ಭಾರತಕ್ಕೆ ಕಾಲಿಡುತ್ತಿದ್ದಂತೆ ಪ್ರಜ್ವಲ್ ಅರೆಸ್ಟ್..!?.. ಗೃಹ ಸಚಿವರು ಹೇಳಿದ್ದೇನು ಗೊತ್ತಾ!? ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 … Continue reading ಮತ್ತೆ ಹೆಚ್ಚಾಯ್ತು ಚಿನ್ನದ ಬೆಲೆ.. ಬೆಳ್ಳಿಯೂ ದುಬಾರಿ.. ಇಲ್ಲಿದೆ ಇವತ್ತಿನ ದರಪಟ್ಟಿ!