Today Gold Price: ತುಸು ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರಪಟ್ಟಿ!

ಕಳೆದ ಎರಡು ವಾರದಲ್ಲಿ ಸತತವಾಗಿ ಇಳಿಕೆಯಾಗುತ್ತಿದ್ದ ಚಿನ್ನದ ಬೆಲೆ ಈಗ ತುಸು ಏರಿದೆ. ಬೆಂಗಳೂರಿನಲ್ಲಿ ನಾಯಿ ಮಾಂಸ ಸೇಲ್: ವರದಿ ಮುನ್ನವೇ ಸರ್ಟಿಫಿಕೇಟ್ ಕೊಟ್ಟ ಜಿ ಪರಮೇಶ್ವರ್! ಭಾರತದಲ್ಲಿ ಚಿನ್ನ, ಬೆಳ್ಳಿ ಮೇಲೆ ಆಮದು ಸುಂಕ ಕಡಿಮೆಗೊಂಡ ಕಾರಣಕ್ಕೆ ಚಿನ್ನದ ಬೆಲೆ ಹೆಚ್ಚಿನ ಪ್ರಮಾಣದಲ್ಲಿ ಕುಸಿದಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 63,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ … Continue reading Today Gold Price: ತುಸು ಏರಿಕೆ ಕಂಡ ಚಿನ್ನದ ಬೆಲೆ: ಇಲ್ಲಿದೆ ಇಂದಿನ ದರಪಟ್ಟಿ!