Gold Price: ಸತತ ಹೆಚ್ಚಳದಲ್ಲಿ ಚಿನ್ನದ ಬೆಲೆ… ಇಲ್ಲಿದೆ ಇವತ್ತಿನ ದರಪಟ್ಟಿ!

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಎರಡೂ ಕೂಡ ಇಂದು ಬೆಲೆ ಹೆಚ್ಚಳ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಹೆಚ್ಚಾದರೆ ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆ ಅಧಿಕಗೊಂಡಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಬೆಲೆ ಯಥಾಸ್ಥಿತಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,400 ರುಪಾಯಿ ಇದೆ. ಬೆಂಗಳೂರಿನಲ್ಲಿ … Continue reading Gold Price: ಸತತ ಹೆಚ್ಚಳದಲ್ಲಿ ಚಿನ್ನದ ಬೆಲೆ… ಇಲ್ಲಿದೆ ಇವತ್ತಿನ ದರಪಟ್ಟಿ!