Gold Silver Price: ಚಿನ್ನದ ಬೆಲೆ ತುಸು ಕಡಿಮೆ, ಇಲ್ಲಿದೆ ಇಂದಿನ ದರಪಟ್ಟಿ!

ಭಾರತದಲ್ಲಿ ಚಿನ್ನದ ಬೆಲೆ ತುಸು ಇಳಿಕೆಯಾದರೆ, ಬೆಳ್ಳಿ ಬೆಲೆ ಸ್ವಲ್ಪ ಹೆಚ್ಚಾಗಿದೆ. ಹಲವು ದೇಶಗಳಲ್ಲಿ ಚಿನ್ನದ ಬೆಲೆ ಇಂದು ಅಲ್ಪ ಏರಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ … Continue reading Gold Silver Price: ಚಿನ್ನದ ಬೆಲೆ ತುಸು ಕಡಿಮೆ, ಇಲ್ಲಿದೆ ಇಂದಿನ ದರಪಟ್ಟಿ!