ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ.. ಬೆಳ್ಳಿ ಇಳಿಕೆ… ಇಲ್ಲಿದೆ ಇವತ್ತಿನ ದರಪಟ್ಟಿ!

ಚಿನ್ನದ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ. ಇಂದು ಬೆಳ್ಳಿ ಬೆಲೆ (Gold and silver Rates) ತಗ್ತಿದೆ. ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,070 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ … Continue reading ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ.. ಬೆಳ್ಳಿ ಇಳಿಕೆ… ಇಲ್ಲಿದೆ ಇವತ್ತಿನ ದರಪಟ್ಟಿ!