ಭಾರತದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗದಿದ್ದರೂ ಬೆಳ್ಳಿ ಬೆಲೆ ತಗ್ಗಿದೆ. ಇಂದು ಗ್ರಾಮ್ಗೆ ಬೆಳ್ಳಿ ಬೆಲೆ 50 ಪೈಸೆ ಇಳಿಮುಖವಾಗಿದೆ. ಚಿನ್ನದ ಬೆಲೆ ಭಾರತದಲ್ಲಿ ಯಥಾಸ್ಥಿತಿಯಲ್ಲಿದ್ದರೂ ವಿದೇಶದ ಕೆಲವೆಡೆ ಬೆಲೆ ಇಳಿದಿದೆ. ಅದರಲ್ಲೂ ಮುಖ್ಯವಾಗಿ ಅಮೆರಿಕದಲ್ಲಿ ಚಿನ್ನ ತುಸು ಅಗ್ಗಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,150 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 28ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,840 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,840 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 715 ರೂ