ವಾರ ಪೂರ್ತಿ ಇಳಿಕೆ ಕಾಣದ ಚಿನ್ನದ ಬೆಲೆ – ಇಲ್ಲಿದೆ ಇಂದಿನ ದರಪಟ್ಟಿ!

ಚಿನ್ನದ ಬೆಲೆ ವಾರಾಂತ್ಯದಲ್ಲಿ ತುಸು ಮಂದವಾಗಿದೆ. ಈ ಪರಿ ಬೆಲೆ ಹೆಚ್ಚಳಕ್ಕೆ ನಿರ್ದಿಷ್ಟ ಕಾರಣವಿಲ್ಲ. ಬೇರೆ ಬೇರೆ ಮಿಶ್ರ ಕಾರಣಗಳಿಗೆ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 64,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 69,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 64,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ … Continue reading ವಾರ ಪೂರ್ತಿ ಇಳಿಕೆ ಕಾಣದ ಚಿನ್ನದ ಬೆಲೆ – ಇಲ್ಲಿದೆ ಇಂದಿನ ದರಪಟ್ಟಿ!