ಇಳಿಕೆ ಆಯ್ತು ಮತ್ತೆ ಚಿನ್ನದ ಬೆಲೆ…ಬೆಳ್ಳಿ ತುಸು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ..!

ಚಿನ್ನದ ಬೆಲೆ ಸತತವಾಗಿ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಪೊಲೀಸ್ರ ಮುಂದೆ ಸುಸ್ತು, ನಿಶಕ್ತಿ ಅಂತಾ ನಾಟಕ ಮಾಡಿದ್ಲಾ ಪವಿತ್ರಗೌಡ..! ಭಾರತದಲ್ಲಿರುವ ಚಿನ್ನ … Continue reading ಇಳಿಕೆ ಆಯ್ತು ಮತ್ತೆ ಚಿನ್ನದ ಬೆಲೆ…ಬೆಳ್ಳಿ ತುಸು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ..!