ಗೋಲ್ಡ್ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ದಿಢೀರ್ ಏರಿಕೆ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 65,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 71,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 65,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,000 ರುಪಾಯಿಯಲ್ಲಿ ಇದೆ.
Duniya Vijay: ಡ್ರಗ್ಸ್ ಗಾಗಿ ಶೀಲವನ್ನೇ ಮಾರಿಕೊಳ್ತಿದ್ದಾರೆ ಹೆಣ್ಮಕ್ಳು: ಮಾದಕ ದಂಧೆಯ ಕರಾಳ ಮುಖ ತೆರೆದಿಟ್ಟ “ಭೀಮ”
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 14ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,650 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,620 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 800 ರೂ