Gold Price: ದಿಢೀರ್ ಏರಿಕೆ ಕಂಡ ಚಿನ್ನದ ಬೆಲೆ, ಬೆಳ್ಳಿಯೂ ದುಬಾರಿ: ಇಲ್ಲಿದೆ ಇಂದಿನ ದರಪಟ್ಟಿ!

ಗೋಲ್ಡ್ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಚಿನ್ನದ ಬೆಲೆ ದಿಢೀರ್ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,000 ರುಪಾಯಿಯಲ್ಲಿ ಇದೆ. Duniya Vijay: ಡ್ರಗ್ಸ್ ಗಾಗಿ … Continue reading Gold Price: ದಿಢೀರ್ ಏರಿಕೆ ಕಂಡ ಚಿನ್ನದ ಬೆಲೆ, ಬೆಳ್ಳಿಯೂ ದುಬಾರಿ: ಇಲ್ಲಿದೆ ಇಂದಿನ ದರಪಟ್ಟಿ!