ಬೆಳ್ಳಿ ಹಾಗೂ ಚಿನ್ನದ ಬೆಲೆ ಕೊಂಚ ಇಳಿಕೆ… ಇಂದಿನ ದರಪಟ್ಟಿ ಇಲ್ಲಿದೆ ನೋಡಿ!

ಬೆಳ್ಳಿ ಹಾಗೂ ಚಿನ್ನದ ಬೆಲೆ ಕೊಂಚ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,105 ರುಪಾಯಿಯಲ್ಲಿ ಇದೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ ಪ್ರವಾಸಿಗರ ನೆಚ್ಚಿನ ತಾಣ ಕಪ್ಪತಗುಡ್ಡ.. … Continue reading ಬೆಳ್ಳಿ ಹಾಗೂ ಚಿನ್ನದ ಬೆಲೆ ಕೊಂಚ ಇಳಿಕೆ… ಇಂದಿನ ದರಪಟ್ಟಿ ಇಲ್ಲಿದೆ ನೋಡಿ!