ಪ್ರಧಾನಿ ಮೆಚ್ಚಿದ ʼಪೂಜಿಸಲೆಂದೆ ಹೂಗಳ ತಂದೆ..’ ಹಾಡು: ಗಾಯಕಿ ಶಿವಶ್ರೀ ಹಿನ್ನೆಲೆ ಗೊತ್ತಾ?
ಬೆಂಗಳೂರು: ‘ಪೂಜಿಸಲೆಂದೆ ಹೂಗಳ ತಂದೆ..’ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ತಮ್ಮದೇ ಶೈಲಿಯಲ್ಲಿ ಹಾಡಿ ಯೂಟ್ಯೂಬ್ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು.ಈ ಹಾಡಿನ ಲಿಂಕ್ನ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ನಲ್ಲಿ ಹಂಚಿಕೊಂಡು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈ ಹಾಡಿನ ಬಗ್ಗೆ ಹಾಗೂ ಶಿವಶ್ರೀ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಶಿವಶ್ರೀ ಯಾರು ಎಂದು ಸೋಶಿಯಲ್ ಮೀಡಿಯಾದಲ್ಲಿ ಹುಡುಕಾಟ ನಡೆದಿದೆ. ಗಾಯಕಿ ಶಿವಶ್ರೀ ಯಾರು..? ಶಿವಶ್ರೀ ಅವರು ಕಲಾವಿದರ ಕುಟುಂಬದಿಂದಲೇ ಬಂದವರು. ಹೀಗಾಗಿ, ಅವರಿಗೆ ಸಣ್ಣ ವಯಸ್ಸಿನಿಂದಲೇ … Continue reading ಪ್ರಧಾನಿ ಮೆಚ್ಚಿದ ʼಪೂಜಿಸಲೆಂದೆ ಹೂಗಳ ತಂದೆ..’ ಹಾಡು: ಗಾಯಕಿ ಶಿವಶ್ರೀ ಹಿನ್ನೆಲೆ ಗೊತ್ತಾ?
Copy and paste this URL into your WordPress site to embed
Copy and paste this code into your site to embed