ತುಮಕೂರು: ಬೀದಿನಾಯಿಗಳ ಹಾವಳಿ; ನಿಯಂತ್ರಣಕ್ಕೆ ಪಾಲಿಕೆ ತಂತು ನೂತನ ಪ್ಲ್ಯಾನ್!

ತುಮಕೂರು:- ಜಿಲ್ಲೆಯಲ್ಲಿ ಸಾವಿರಾರು ನಾಯಿಗಳಿದ್ದು, ನಾಯಿ ದಾಳಿಗೆ ಒಳಗಾಗುತ್ತಿರುವ ಜನರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಮಹಾನಗರ ಪಾಲಿಕೆ‌ ಮುಂದಾಗಿದೆ. ಈ ಮೂಲಕ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಪಾಲಿಕೆ‌ ಆಯುಕ್ತೆ ಅಶ್ವಿಜಾ ಪ್ಲಾನ್ ಮಾಡಿದ್ದಾರೆ. ಕಳೆದ ವರ್ಷ ಒಂದು ಸಾವಿರ ನಾಯಿಗಳಿಗೆ ಅನಿಮಲ್ ಬರ್ತ್ ಕಂಟ್ರೋಲ್ ಶಸ್ತ್ರಚಿಕಿತ್ಸೆ ಮಾಡಿದ್ದು, ಈ ವರ್ಷ ಮೂರು ಸಾವಿರ ನಾಯಿಗಳಿಗೆ ಎಬಿಸಿ ಶಸ್ತ್ರಚಿಕಿತ್ಸೆ ಮಾಡಲು ಸಿದ್ದತೆ ನಡೆಸಲಾಗಿದೆ. ಇನ್ನೊಂದು ವಾರದಲ್ಲಿ ಎಬಿಸಿ ಶಸ್ತ್ರಚಿಕಿತ್ಸೆ … Continue reading ತುಮಕೂರು: ಬೀದಿನಾಯಿಗಳ ಹಾವಳಿ; ನಿಯಂತ್ರಣಕ್ಕೆ ಪಾಲಿಕೆ ತಂತು ನೂತನ ಪ್ಲ್ಯಾನ್!