ಬಳ್ಳಾರಿಯ ಬಿಮ್ಸ್ ನಲ್ಲಿ ಬಾಣಂತಿಯರ ಸಾವಿಗೆ ಕಾರಣ ಬಹಿರಂಗ
ಬಳ್ಳಾರಿ: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯ ಸಾವಿಗೆ ಕಾರಣವೇನು ಎಂಬುದು ಪತ್ತೆಯಾಗಿದೆ. ಸಿಸೇರಿಯನ್ ವೇಳೆ ನೀಡಿದ್ದ ಐವಿ ಗ್ಲುಕೋಸ್ ನಿಂದಲೇ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ಸಂಸ್ಥೆ ವರದಿ ತಿಳಿಸಿದೆ. ಐವಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ವೈದ್ಯರು ಸಿಸೇರಿಯನ್ ವೇಳೆ “IV ಗ್ಲುಕೋಸ್” ನೀಡಿದ್ದರಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ತಂಡ ವರದಿಯಲ್ಲಿ ಉಲ್ಲೇಖಿಸಿದೆ. ಹೀಗಾಗಿ, ಐವಿ ಗ್ಲುಕೋಸ್ ಬಳಸದಂತೆ ಆರೋಗ್ಯ ಇಲಾಖೆ ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಸಚಿವ ಸಂಪುಟ ವಿಸ್ತರಣೆ ಸಿಎಂ, ಹೈಕಮಾಂಡ್ ಗೆ … Continue reading ಬಳ್ಳಾರಿಯ ಬಿಮ್ಸ್ ನಲ್ಲಿ ಬಾಣಂತಿಯರ ಸಾವಿಗೆ ಕಾರಣ ಬಹಿರಂಗ
Copy and paste this URL into your WordPress site to embed
Copy and paste this code into your site to embed