ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್: ಮುಂದಿನ ತಿಂಗಳಿನಿಂದಲೇ 7ನೇ ವೇತನ ಆಯೋಗದ ಶಿಫಾರಸು ಜಾರಿ!

ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಆಗಸ್ಟ್ 1ರಿಂದಲೇ ಜಾರಿಗೆ ಬರಲಿದೆ.  ಜುಲೈ 15 ನಡೆದ ಸಚಿವ ಸಂಪುಟದಲ್ಲಿ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ವಿಜಯಪುರ: ನಿಗಿ ನಿಗಿ ಕೆಂಡದ ಮೇಲೆ ಕಂಬಳಿ ಹಾಸಿ ಕುಳಿತುಕೊಂಡು ಭಕ್ತ! ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ … Continue reading ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್: ಮುಂದಿನ ತಿಂಗಳಿನಿಂದಲೇ 7ನೇ ವೇತನ ಆಯೋಗದ ಶಿಫಾರಸು ಜಾರಿ!