Nikhil Kumaraswamy: ಜೆಡಿಎಸ್ ಸಂಘಟನೆ ಮಾಡುವ ಜವಾಬ್ದಾರಿ ನನ್ನ ಹೆಗಲಿಗೆ ಬಂದಿದೆ: ನಿಖಿಲ್ ಕುಮಾರಸ್ವಾಮಿ

ಮದ್ದೂರು: ಜೆಡಿಎಸ್ ಸಂಘಟನೆ ಮಾಡುವ ಜವಾಬ್ದಾರಿ ನನ್ನ ಹೆಗಲಿಗೆ ಬಂದಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವುದಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ತಂದೆ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ದೇಶಾದ್ಯಂತ ಕೆಲಸ ಮಾಡಬೇಕಾದ ಜವಾಬ್ದಾರಿ ಹೆಚ್ಚಾಗಿದೆ. ಹೀಗಾಗಿ ಪಕ್ಕ ಸಂಘಟಿಸಲು ಅವರಿಗೆ ಸಮಯಾವಕಾಶ ಸಿಗುವುದು ಕಷ್ಟವಾಗಿದೆ ಎಂದರು. ಈಗ ಜೆಡಿಎಸ್ ಪಕ್ಷದ ಸಂಘಟನೆ ನನ್ನ ಹೆಗಲಿಗೆ ಬಂದಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ … Continue reading Nikhil Kumaraswamy: ಜೆಡಿಎಸ್ ಸಂಘಟನೆ ಮಾಡುವ ಜವಾಬ್ದಾರಿ ನನ್ನ ಹೆಗಲಿಗೆ ಬಂದಿದೆ: ನಿಖಿಲ್ ಕುಮಾರಸ್ವಾಮಿ