ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟ..!

ಬೆಂಗಳೂರು:- ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಅನ್ನು ನಡೆಸಿತ್ತು. ಇಂದು ರಂದು ಫಲಿತಾಂಶವನ್ನು ಪ್ರಕಟ ಮಾಡುವುದಾಗಿ ಹೇಳಿದೆ. ನೀವು ಬೇಗ ಸಣ್ಣ ಆಗಬೇಕಾ!?..ಈ ತರಕಾರಿಗಳ ಜ್ಯೂಸ್ ಒಮ್ಮೆ ಕುಡಿಯಿರಿ.. ಪಕ್ಕಾ ರಿಸಲ್ಟ್! ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ … Continue reading ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟ..!