ಕನ್ನಡಿಗ ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಉಂಟಾಯ್ತ ಬಿರುಕು..!?

ಕನ್ನಡಿಗ ಮನೀಶ್ ಪಾಂಡೆ ವೈವಾಹಿಕ ಜೀವನದಲ್ಲಿ ವೈಮನಸ್ಯ ಮೂಡಿದೆ. ನಟಿ ಆಶ್ರಿತಾ ಜೊತೆಗಿನ ಐದು ವರ್ಷಗಳ ದಾಂಪತ್ಯ ಜೀವನದಿಂದ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಜೈಲು ಸೇರಿದ ಎರಡೇ ದಿನಕ್ಕೆ ಡಿ ಗ್ಯಾಂಗ್ ಗೆ ಸಿಕ್ತು ಭರ್ಜರಿ ಮಟನ್ ಊಟ..! 2019 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿಯ ನಡುವೆ ವೈಮನಸ್ಸು ಮೂಡಿದ್ದು, ಹೀಗಾಗಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಈ ಸುದ್ದಿಯನ್ನು ಪುಷ್ಠೀಕರಿಸುವಂತೆ ಕರ್ನಾಟಕದ ಕ್ರಿಕೆಟಿಗ ಮನೀಶ್ ಪಾಂಡೆ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಿಂದ … Continue reading ಕನ್ನಡಿಗ ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಉಂಟಾಯ್ತ ಬಿರುಕು..!?