ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಠಾಕ್ರೆ ಬಣದಿಂದ ಹೈಡ್ರಾಮಾ ನಡೆದಿದೆ. ಕೊಲ್ಲಾಪುರ ಜಿಲ್ಲೆಯ ಶಿನ್ನೋಳ್ಳಿ ಗಡಿಯಲ್ಲಿ ರಸ್ತೆ ಬಂದ್ ಮಾಡಿ ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಶಿವಸೇನೆ ಕಾರ್ಯಕರ್ತರಿಂದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಅದಲ್ಲದೆ ಇತ್ತ ಕರ್ನಾಟಕ ಸರ್ಕಾರದ ವಿರುದ್ಧ ಎಂಇಎಸ ಪುಂಡರು ನಾಡವಿರೋಧಿ ಘೋಷಣೆ ಕೂಗಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ಬೀಗಿ ಖಾಗಿ ಭದ್ರತೆ ಒದಗಿಸಲಾಗಿದ್ದು, ಕರ್ನಾಟಕ ಗಡಿ ಪ್ರವೇಶಿಸದಂತೆ ಪೊಲೀಸರು ತಡೆ ಹಿಡಿದಿದ್ದಾರೆ.