ಮನೆ ಕಾಣಲ್ಲ ಅಂತ ಹೆಮ್ಮರವಾಗಿ ಬೆಳೆದಿದ್ದ ಹುಣಸೆ ಮರಕ್ಕೆ ವಿಷವಿಟ್ಟ ಕಿರಾತಕರು !
ಬೆಂಗಳೂರು:- ಮನೆ ಕಾಣಲ್ಲ ಅಂತ ಹೆಮ್ಮರವಾಗಿ ಬೆಳೆದಿದ್ದ ಹುಣಸೆ ಮರಕ್ಕೆ ಕಿಡಿಗೇಡಿಗಳು ವಿಷವಿಟ್ಟ ಘಟನೆ ಜರುಗಿದೆ. ಮರದ ಬುಡ ತೂತು ಮಾಡಿ ಮನೆ ಮಾಲೀಕ ವಿಷವಿಟ್ಟಿದ್ದಾನೆ. ಆಸಿಡ್ ಇಂಜೆಕ್ಷನ್ ನೀಡಿ ಮರಗಳ ಮಾರಣ ಹೋಮಕ್ಕೆ ಸಂಚು ನಡೆಸಿದ್ದು, ಕೆಲವರು ನಿವೇಶನ, ಮನೆಗಳಿಗೆ ತೊಂದರೆ ಎಂದು ಮರಗಳಿಗೆ ಕೊಳ್ಳಿ ಇಡಲಾಗಿದೆ. ಇತ್ತೀಚೆಗಷ್ಟೆ ಮಲ್ಲೇಶ್ವರಂನಲ್ಲಿ ಘಟನೆ ನಡೆದಿತ್ತು. ಈ ಬಗ್ಗೆ ವೃಕ್ಷ ವೈದ್ಯ ವಿಜಯ್ ನಿಶಾಂತ್ ಬೇಸರ ಹೊರ ಹಾಕಿದರು. ಕುಡಿಯೋಕೆ ನೀರಿಲ್ಲ, ಉತ್ತಮ ಊಟವಿಲ್ಲ.. ಅವ್ಯವಸ್ಥೆಗಳ ಆಗರವಾದ ಬೆಂಗಳೂರು … Continue reading ಮನೆ ಕಾಣಲ್ಲ ಅಂತ ಹೆಮ್ಮರವಾಗಿ ಬೆಳೆದಿದ್ದ ಹುಣಸೆ ಮರಕ್ಕೆ ವಿಷವಿಟ್ಟ ಕಿರಾತಕರು !
Copy and paste this URL into your WordPress site to embed
Copy and paste this code into your site to embed