ಕೊಟ್ಟ ಮಾತಿನಂತೆ ಗ್ಯಾರಂಟಿ ನೀಡಿ 1 ವರ್ಷ ಪೂರೈಸಿದ ಸಿದ್ದರಾಮಯ್ಯ ಸರ್ಕಾರ…!

ಬೆಂಗಳೂರು:- ಕಾಂಗ್ರೆಸ್​​ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಇಂದಿಗೆ ಒಂದು ವರ್ಷ ಪೂರ್ಣವಾಗಿದೆ. ಈ ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ಹಲವು ಸವಾಲುಗಳನ್ನು ಎದುರಿಸಿತು. ಹಾಗೆ ಚುನಾವಣೆ ಪೂರ್ವದಲ್ಲಿ ತಾನು ಘೋಷಿಸಿದ್ದ ಹಲವು ಗ್ಯಾರೆಂಟಿಗಳನ್ನು ಜಾರಿ ಮಾಡಿದೆ. ಒಂದು ವರ್ಷ ಪೂರೈಸಿದ ಸಂತಸದಲ್ಲಿರುವ ಸರ್ಕಾರ ಎದುರಿಸಿದ ಸವಾಲುಗಳೇನು? ಮಾಡಿದ ಸಾಧನೆಗಳೇನು? ಪ್ರತಿಪಕ್ಷಗಳಿಗೆ ಕೊಟ್ಟ ಚಾಟಿ ಏಟಿನ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ರಾ ಹೇಮಾ..!? ನಟಿ ಕೊಟ್ಟ ಸ್ಪಷ್ಟನೆ ಹೀಗಿದೆ! ಈ ಒಂದು … Continue reading ಕೊಟ್ಟ ಮಾತಿನಂತೆ ಗ್ಯಾರಂಟಿ ನೀಡಿ 1 ವರ್ಷ ಪೂರೈಸಿದ ಸಿದ್ದರಾಮಯ್ಯ ಸರ್ಕಾರ…!