Crime News:- ಹಾಟ್​ಸ್ಪಾಟ್ ಆನ್ ಮಾಡದ ಪತ್ನಿಯನ್ನೇ ಕೊಂದ ಪಾಪಿ ಗಂಡ!

ಹರಿಯಾಣ:- ಮೊಬೈಲ್ ಹಾಟ್​ಸ್ಪಾಟ್ ಆನ್ ಮಾಡದ ಹೆಂಡತಿಯನ್ನೇ ಗಂಡ ಕೊಂದ ಘಟನೆ ಜುಲೈ 30ರಂದು ಹರಿಯಾಣದ ರೋಹ್ಟಕ್‌ನಲ್ಲಿ ಜರುಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್: ಜೈಲಿನಿಂದಲೇ ಸಾಕ್ಷಿ ನಾಶಕ್ಕೆ ಯತ್ನ; ‘ಡಿ’ ಗ್ಯಾಂಗ್ ವಿರುದ್ಧ ದೂರು! ಪೊಲೀಸರು ಆರೋಪಿ ಪತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಹರಿಯಾಣದ ರೋಹ್ಟಕ್‌ನಲ್ಲಿ ತನ್ನ ಹೆಂಡತಿಯನ್ನು ಗಂಡ ಹರಿತವಾದ ಆಯುಧದಿಂದ ಕೊಂಡಿದ್ದಾನೆ. ವರದಿಗಳ ಪ್ರಕಾರ, ಕೌಟುಂಬಿಕ ವೈಷಮ್ಯದಿಂದ ಕೊಲೆಯಾದ ಬಗ್ಗೆ ಪೊಲೀಸರು ಮಾಹಿತಿ ಪಡೆದ ತಕ್ಷಣ, ಅವರು ಅಪರಾಧ ನಡೆದ ಸ್ಥಳಕ್ಕೆ ತಲುಪಿ ಮಹಿಳೆಯ … Continue reading Crime News:- ಹಾಟ್​ಸ್ಪಾಟ್ ಆನ್ ಮಾಡದ ಪತ್ನಿಯನ್ನೇ ಕೊಂದ ಪಾಪಿ ಗಂಡ!