Air India Express: ಅನಾರೋಗ್ಯ ಕಾರಣ ನೀಡಿ ಮೊಬೈಲ್ ಫೋನ್‌ ಸ್ವಿಚ್ ಆಫ್ ಮಾಡಿಕೊಂಡ ಸಿಬ್ಬಂದಿಗಳು..! 86 ವಿಮಾನ ಹಾರಾಟ ರದ್ದು

ನವದೆಹಲಿ: ಅನಾರೋಗ್ಯ ಕಾರಣ ನೀಡಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಸಿಬ್ಬಂದಿ ಸಾಮೂಹಿಕ ರಜೆ ಹಾಕಿರುವ ಪರಿಣಾಮ ಏರ್‌ ಇಂಡಿಯಾದ 86 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಂಡಿದೆ. ಸುಮಾರು 300 ಹಿರಿಯ ಕ್ಯಾಬಿನ್ ಸಿಬ್ಬಂದಿ ಕೊನೆಯ ಕ್ಷಣದಲ್ಲಿ ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಗೈರಾಗಿದ್ದಾರೆ. ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಹೀಗಾಗಿ ಅಂತರರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಕಾರ್ಯಾಚರಣೆ ರದ್ದುಗೊಳಿಸಲಾಗಿದೆ.  ಸಂಬಳದ ವಿಚಾರದಲ್ಲಿ ಅಸಮಾಧಾನ ಹೊಂದಿರುವ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ನೋಟಿಸ್‌ ನೀಡದೇ ಕೆಲಸಕ್ಕೆ ಗೈರಾಗಿದ್ದಾರೆ. … Continue reading Air India Express: ಅನಾರೋಗ್ಯ ಕಾರಣ ನೀಡಿ ಮೊಬೈಲ್ ಫೋನ್‌ ಸ್ವಿಚ್ ಆಫ್ ಮಾಡಿಕೊಂಡ ಸಿಬ್ಬಂದಿಗಳು..! 86 ವಿಮಾನ ಹಾರಾಟ ರದ್ದು