1 ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ!

ಬೆಂಗಳೂರು:– 1 ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಮುಳುಗಡೆಯತ್ತ ಗಂಗಾವತಿ-ಕಂಪ್ಲಿ ಸೇತುವೆ: ಜನ, ವಾಹನ ಸಂಚಾರ ನಿಷೇಧ ಪ್ರತಿ ಮನೆಗೆ ಒಂದು ಲಕ್ಷ ರೂಪಾಯಿನಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದೆ. ಇದೊಂದಿಗೆ ಬಿಜೆಪಿ ಸರ್ಕಾರದಲ್ಲಿ ಯೂನಿಟ್ ವೆಚ್ಚ ಹೆಚ್ಚಳಕ್ಕೆ ಒಳಗಾಗಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ 1 ಲಕ್ಷ ರೂ. ನಂತೆ 121.53 ಕೋಟಿ ರೂ. ಸರ್ಕಾರದಿಂದಲೇ ಭರಿಸಲು ಸಿದ್ದರಾಮಯ್ಯ … Continue reading 1 ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ!