ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ!

ಬೆಂಗಳೂರು:- ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು, ಆ.17ರಂದು ವಿಶೇಷ ಸಾಂದರ್ಭಿಕ ರಜೆ ನೀಡಿ ಆದೇಶ ಹೊರಡಿಸಿದೆ. ಪಿಕಪ್​​ ವಾಹನ ಹಾಗೂ ಬೈಕ್​ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು! ರಾಜ್ಯ 7ನೇ ವೇತನ ಆಯೋಗದ ವರದಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೃತಜ್ಞತೆ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ಆ.17ರಂದು ನಗರದ ಅರಮನೆ ಆವರಣದಲ್ಲಿ ಅಭಿನಂದನಾ … Continue reading ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ!