Muda Scam: ಹಗರಣ ಆರೋಪ ಒಪ್ಪಿಕೊಂಡ ರಾಜ್ಯ ಸರ್ಕಾರ, CM ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ!
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಆರೋಪ ಒಪ್ಪಿಕೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಶುರುವಾಗಿದೆ. ರಾತ್ರಿ ಮಲಗಿದ್ದ ಮಗಳ ನೋಡಿ ಮನಸ್ಸು ಚಂಚಲ: ಅಪ್ರಾಪ್ತ ಮಗಳ ಮೇಲೆ ರೇಪ್ ಗೆ ಯತ್ನಿಸಿದ ಅಪ್ಪ! ಮುಡಾ ಸೈಟ್ ಪ್ರಕರಣವನ್ನು ಬಯಲಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರ್ ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಬೆದರಿಕೆ ಹಾಕಲ್ಪಟ್ಟಿರುವ ಆರೋಪ ವ್ಯಕ್ತವಾಗಿದೆ. ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿ ಬೈಕ್ ಗಳಲ್ಲಿ ಬಂದಿದ್ದ ಅಪರಿಚಿತರು ಬೆದರಿಕೆ ಹಾಕಿದ್ದಾರೆ ಎಂದು ಗಂಗರಾಜು ಆರೋಪ … Continue reading Muda Scam: ಹಗರಣ ಆರೋಪ ಒಪ್ಪಿಕೊಂಡ ರಾಜ್ಯ ಸರ್ಕಾರ, CM ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ!
Copy and paste this URL into your WordPress site to embed
Copy and paste this code into your site to embed