ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಶುರು ಮಾಡಿದೆ: ಸಚಿವ ವಿ ಸೋಮಣ್ಣ!

ಮೈಸೂರು:- ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಶುರು ಮಾಡಿದೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ. ರಸ್ತೆ ಅಪಘಾತ: ಕಂಟೇನರ್ ಲಾರಿ-ಕ್ರೂಸರ್ ನಡುವೆ ಡಿಕ್ಕಿ, ತಪ್ಪಿದ ಅನಾಹುತ! ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣ ನಾನಾ ಸ್ವರೂಪ ಮತ್ತು ಪೊಲಿಟಿಕಲ್ ಟರ್ನ್​ ಪಡೆದುಕೊಳ್ಳುತ್ತಿರುವ ಮಧ್ಯೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್​ ಅವರಿಗೆ ಪ್ರಕರಣ ಬೆಳಸಬಾರದು ಎಂಬ ನಿಲ್ಲುವಿತ್ತು ಎಂದರು. ಪ್ರಕರಣ ವಿಚಾರವಾಗಿ ಅವರ ನಿಲ್ಲುವು … Continue reading ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಶುರು ಮಾಡಿದೆ: ಸಚಿವ ವಿ ಸೋಮಣ್ಣ!