ನಕಲಿ ಬಿಪಿಎಲ್ ಕಾರ್ಡ್​ಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ!

ಬೆಂಗಳೂರು:- ರಾಜ್ಯ ಸರ್ಕಾರವು ನಕಲಿ ಬಿಪಿಎಲ್ ಕಾರ್ಡ್​ಗಳಿಗೆ ಗುನ್ನಾ ಇಡಲು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಖಾಲಿ ಹೊಟ್ಟೆಗೆ ಈ ನೀರು ಕುಡಿದರೆ 1 ತಿಂಗಳು ನಾರ್ಮಲ್‌ ಇರುತ್ತದೆ ಬ್ಲಡ್‌ ಪ್ರೆಶರ್ ! ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಣದ ಬದಲಿಗೆ ಆಹಾರ ಅಂದರೆ ಎಣ್ಣೆ, ಬೇಳೆಯನ್ನೊಳ್ಳಗೊಂಡ ಫುಡ್ ಕಿಟ್ ನೀಡುವ ಬಗ್ಗೆ ವಿಸ್ತೃತ ಚರ್ಚೆ ನಡೆದಿತ್ತು. ಸದ್ಯ ನಕಲಿ ಬಿಪಿಎಲ್ ಕಾರ್ಡ್​ಗಳನ್ನ ತಡೆದು ನಂತರ ಆಹಾರ ಕಿಟ್ ವಿತರಣೆ ಸಂಬಂಧ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಬರೋಬ್ಬರಿ 1 … Continue reading ನಕಲಿ ಬಿಪಿಎಲ್ ಕಾರ್ಡ್​ಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ!