ಬರಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಹೊಣೆ ಅಲ್ಲ, ಕೇಂದ್ರದ ಆರ್ಥಿಕ ದುಃಸ್ಥಿತಿ ಕಾರಣ: ಸಿಎಂ!
ಬೆಂಗಳೂರು: ಬರಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರದ ಆರ್ಥಿಕ ದುಸ್ಥಿತಿ ಕಾರಣ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಬೇಕಾಗಿತ್ತು, ಬಾಯಿ ತಪ್ಪಿ ಕೇಂದ್ರ ಸರ್ಕಾರದ ಬದಲಿಗೆ ರಾಜ್ಯ ಸರ್ಕಾರ ಎಂದು ಹೇಳಿದಂತೆ ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಬೊಮ್ಮಾಯಿ ವಿರುದ್ದ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘವಾದ ಪೋಸ್ಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ರೈತರು ಬರಗಾಲದ ಬವಣೆಯಿಂದ ತತ್ತರಿಸಿಹೋಗಿದ್ದಾರೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿ ನೀಡಲು ಮೂರು ತಿಂಗಳುಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ … Continue reading ಬರಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಹೊಣೆ ಅಲ್ಲ, ಕೇಂದ್ರದ ಆರ್ಥಿಕ ದುಃಸ್ಥಿತಿ ಕಾರಣ: ಸಿಎಂ!
Copy and paste this URL into your WordPress site to embed
Copy and paste this code into your site to embed