ಪುಕ್ಕಟೆ ಗ್ಯಾರಂಟಿಗಳಿಂದ ರಾಜ್ಯ ಸರ್ಕಾರ ದಿವಾಳಿ ಅಂಚಿನಲ್ಲಿದೆ – ಎಸ್.ಪಿ.ಸ್ವಾಮಿ ಆರೋಪ!

ಮಂಡ್ಯ :- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗುತ್ತಿದ್ದು, ದಿವಾಳಿ ಅಂಚಿನಲ್ಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಆರೋಪಿಸಿದರು. ಮದ್ದೂರು ವಿಧಾನಸಭಾ ಕ್ಷೇತ್ರದ ಹೊಸಕೆರೆ, ನಿಲುವಾಗಿಲು ಹಾಗೂ ಬೆಸಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೈತ್ರಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪರ ಬುಧವಾರ ಪ್ರಚಾರ ಕಾರ್ಯ ನಡೆಸಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದರು. Hubballi: ಶ್ರೀ ಶ್ರೀ ಹರಿ ವಿಠಲ ಪಾಂಡುರಂಗ ದೇವರಿಗೆ … Continue reading ಪುಕ್ಕಟೆ ಗ್ಯಾರಂಟಿಗಳಿಂದ ರಾಜ್ಯ ಸರ್ಕಾರ ದಿವಾಳಿ ಅಂಚಿನಲ್ಲಿದೆ – ಎಸ್.ಪಿ.ಸ್ವಾಮಿ ಆರೋಪ!