ತುಂಗಭದ್ರಾ ಕ್ರೆಸ್ಟ್ ಗೇಟ್ ಅನಾಹುತಕ್ಕೆ ರಾಜ್ಯ ಸರ್ಕಾರವೇ ಹೊಣೆ: ವಿಜಯೇಂದ್ರ!
ಕೊಪ್ಪಳ:- ತುಂಗಭದ್ರಾ ಕ್ರೆಸ್ಟ್ ಗೇಟ್ ಅನಾಹುತಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕ್ರೆಸ್ಟ್ ಗೇಟ್ ನಲ್ಲಿ ಆಗಿರುವ ಸರ್ಕಾರವೇ ನೇರವಾಗಿ ಹೊಣೆಯಾಗಿರುತ್ತದೆ, ಈ ಭಾಗದ ರೈತರಿಗೆ ಎದುರಾಗಿರುವ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೂಡಲೇ ಸ್ಪಂದಿಸಿ ಪ್ರತಿ ಹೆಕ್ಟೇರ್ ಗೆ ₹ 50,000 ಪರಿಹಾರ ಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಪಿಎಂ ಕಿಸಾನ್‌ನ 18ನೇ ಕಂತಿನ ಹಣ … Continue reading ತುಂಗಭದ್ರಾ ಕ್ರೆಸ್ಟ್ ಗೇಟ್ ಅನಾಹುತಕ್ಕೆ ರಾಜ್ಯ ಸರ್ಕಾರವೇ ಹೊಣೆ: ವಿಜಯೇಂದ್ರ!
Copy and paste this URL into your WordPress site to embed
Copy and paste this code into your site to embed