ಕೇಂದ್ರ ವನ್ಯಜೀವಿ ಮಂಡಳಿಗೆ ರಾಜ್ಯ ವನ್ಯ ಜೀವಿ ಮಂಡಳಿ ಶಿಫಾರಸ್ಸು ಮಾಡಿತ್ತು- ಖಂಡ್ರೆ
ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಕುಡಿಯುವ ನೀರಿನ ಯೋಜನೆ ಆದ ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಯಾವುದೇ ಅಭ್ಯಂತರವಿಲ್ಲವೆಂದು ರಾಜ್ಯ ವನ್ಯಜೀವಿ ಮಂಡಳಿ, ಕೇಂದ್ರ ವನ್ಯಜೀವಿ ಮಂಡಳಿಗೆ ಶಿಫಾರಸ್ಸು ಮಾಡಿತ್ತು. ಆದರೆ, ಗೋವಾ ಸರ್ಕಾರದ ಆಕ್ಷೇಪಣೆಯ ಹಿನ್ನೆಲೆಯಲ್ಲಿ ಕೇಂದ್ರ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯು ಈ ಯೋಜನೆಗೆ ಮಂಜೂರು ನೀಡುವ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳದೆ ಮುಂದೂಡುವ ನಿರ್ಧಾರ ತೆಗೆದುಕೊಂಡಿತು ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು. ಗದಗನಲ್ಲಿ ಮಳೆ … Continue reading ಕೇಂದ್ರ ವನ್ಯಜೀವಿ ಮಂಡಳಿಗೆ ರಾಜ್ಯ ವನ್ಯ ಜೀವಿ ಮಂಡಳಿ ಶಿಫಾರಸ್ಸು ಮಾಡಿತ್ತು- ಖಂಡ್ರೆ
Copy and paste this URL into your WordPress site to embed
Copy and paste this code into your site to embed