ಬೆಂಗಳೂರು :– ಸಂತರನ್ನು ಉಗ್ರಗಾಮಿ ಎಂದು ಹೇಳುವುದು ಸರಿಯಲ್ಲ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ತರನ್ನು ಉಗ್ರಗಾಮಿ ಎಂದು ಹೇಳುವುದು ಸರಿಯಲ್ಲ . ಸಂತ ಸೂಫಿಗಳ ಪ್ರಭಾವಕ್ಕೆ ಒಳಗಾದವರು ಉಗ್ರಗಾಮಿ ಆಗ್ತಾರಾ?,
ಭ್ರಾತೃತ್ವ ಭಾವನೆ ಬೆಳೆಸಲು ಪ್ರಯತ್ನ ಮಾಡುವವರು, ಸಂತರನ್ನು ಸಮ ಭಾವನೆಯಿಂದ ನೋಡುವವರು, ಟೆರರಿಸ್ಟ್ ಮ