ರಾಜ್ಯದ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ತುಮಕೂರಿಗೆ ಕೊಡಬೇಕು: ಸಿಎಂ, ಡಿಸಿಎಂಗೆ ಜಿ. ಪರಮೇಶ್ವರ್‌ ಮನವಿ

ತುಮಕೂರು: ರಾಜ್ಯದ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ತುಮಕೂರಿಗೆ ಕೊಡಬೇಕು ಎಂದು ಸಿಎಂ, ಡಿಸಿಎಂಗೆ ವೇದಿಕೆಯಲ್ಲೇ ಗೃಹ ಸಚಿವ ಜಿ. ಪರಮೇಶ್ವರ್‌ ಮನವಿ ಮಾಡಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆ ಬಹಳ ವೇಗವಾಗಿ ಬೆಳೆಯಲಿ. ತುಮಕೂರು ಜಿಲ್ಲೆಗೆ ಮೆಟ್ರೋ ರೈಲು ಬರುವ ಕಾಮಗಾರಿಯ ಡಿಪಿಆರ್ ನಡೀತಿದೆ ಎಂದರು. ಅಲ್ಲದೇ ತುಮಕೂರು, ಬೆಂಗಳೂರಿನಿಂದ ಕೇವಲ 65 ಕಿಮಿ ದೂರದಲ್ಲಿದೆ. ಹಾಗಾಗಿ ತುಮಕೂರಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಬೇಕು. ರಾಜ್ಯದ 2ನೇ ಅಂತರಾಷ್ಟ್ರೀಯ ವಿಮಾನ … Continue reading ರಾಜ್ಯದ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ತುಮಕೂರಿಗೆ ಕೊಡಬೇಕು: ಸಿಎಂ, ಡಿಸಿಎಂಗೆ ಜಿ. ಪರಮೇಶ್ವರ್‌ ಮನವಿ