Breaking News: ಕಾಲೇಜಿನ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ CM ಸಿದ್ದು…!

ಮೈಸೂರು:- ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು ಎಂದು ಕಾಲೇಜಿನ ಪ್ರೇಮಾಂಕುರದ ಕಹಾನಿಯನ್ನು ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ. ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ ಎಂದು ಹೇಳಿದರು. ಈ ಮೂಲಕ ವಿದ್ಯಾರ್ಥಿ ಜೀವನದಲ್ಲಿನ ಪ್ರೇಮಾಂಕುರವನ್ನು ಹಂಚಿಕೊಂಡಿದ್ದಾರೆ. ಎಣ್ಣೆ ಪಾರ್ಟಿ ಕೇಸ್…ತಹಶೀಲ್ದಾರ್​ಗೆ ಶೋಕಾಸ್ ನೋಟಿಸ್ ಜಾರಿ..! ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು … Continue reading Breaking News: ಕಾಲೇಜಿನ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ CM ಸಿದ್ದು…!