ಎರಡು ಉಪಕಥೆಗಳ ನಡುವೆ ನಡೆಯುತ್ತದೆ “ರುದ್ರ ಗರುಡ ಪುರಾಣ” ಕಥೆ!

ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ನಿರ್ದೇಶಕ ಜೇಕಬ್ ವರ್ಗೀಸ್ ಮುಂತಾದವರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮುಡಾ ಹಗರಣ: ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಕಮಲ ನಾಯಕರು! 914 … Continue reading ಎರಡು ಉಪಕಥೆಗಳ ನಡುವೆ ನಡೆಯುತ್ತದೆ “ರುದ್ರ ಗರುಡ ಪುರಾಣ” ಕಥೆ!