ನಟ ಬಾಲಕೃಷ್ಣ ಕಾರಣದಿಂದ ಕೊನೆ ಕ್ಷಣದಲ್ಲಿ ಕ್ಯಾನ್ಸಲ್ ಆದ ‘ತಾಂಡೇಲ್’ ಪ್ರೀರಿಲೀಸ್ ಈವೇಂಟ್

ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ನಟನೆಯ ತಾಂಡೇಲ್ ಸಿನಿಮಾ ಶೂಟಿಂಗ್ ಕಂಪ್ಲೀಟ್ ಮಾಡಿದ್ದು ಬಿಡುಗಡೆಗೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ನಿನ್ನೆ ಹೈದರಾಬಾದ್​ನಲ್ಲಿ ಪ್ರೀರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಆದ್ರೆ ಕೊನೆ ಕ್ಷಣದಲ್ಲಿ ಕಾರ್ಯಕ್ರಮ ರೆದ್ದು ಮಾಡಲಾಗಿದೆ. ಅಂದ ಹಾಗೆ ಇದಕ್ಕೆಲ್ಲಾ ಕಾರಣ ನಟ ಹಾಗೂ ಶಾಸಕ ನಂದಮೂರಿ ಬಾಲಕೃಷ್ಣ. ಇತ್ತೀಚೆಗಷ್ಟೇ ನಂದಮೂರಿ ಬಾಲಕೃಷ್ಣ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿದೆ. ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿರುವ ಖುಷಿಯನ್ನು ಸಂಭ್ರಮಿಸಲು ಅವರ ಕುಟುಂಬದವರು … Continue reading ನಟ ಬಾಲಕೃಷ್ಣ ಕಾರಣದಿಂದ ಕೊನೆ ಕ್ಷಣದಲ್ಲಿ ಕ್ಯಾನ್ಸಲ್ ಆದ ‘ತಾಂಡೇಲ್’ ಪ್ರೀರಿಲೀಸ್ ಈವೇಂಟ್